ಮುಂಬೈ: ಡಬ್ಲ್ಯು ಡಬ್ಲ್ಯು ಇ ಸೂಪರ್ ಸ್ಟಾರ್ ಅಂಡರ್ ಟೇಕರ್ ಅವರು, ನಟ ಅಕ್ಷಯ್ ಕುಮಾರ್ ಅವರಿಗೆ ನೇರ ಕಾದಾಟಕ್ಕೆ ಬರುವಂತೆ ಆಹ್ವಾನಿಸಿದ್ದು, ಇದಕ್ಕೆ ಅಕ್ಷಯ್ ಕುಮಾರ್ ಅವರು ನೀಡಿದ ಉತ್ತರಕ್ಕೆ ನೆಟ್ಟಿಗರು ನಕ್ಕು ಸುಸ್ತಾಗಿದ್ದಾರೆ. ಅಕ್ಷಯ್ ಕುಮಾರ್ ಅವರು ನಟಿಸಿದ್ದ ಬಾಲಿವುಡ್ ನ ಖಿಲಾಡಿಯೋಂ ಕಾ ಕಿಲಾಡಿ ಸಿನಿಮಾದಲ್ಲಿ ಅಂಡರ್ ಟೇಕರ...