ಉಡುಪಿ: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆಯೇ ವೈಮನಸ್ಸು ಮೂಡಿರುವುದರ ನಡುವೆಯೇ ನಾಲ್ವರು ಹಿಂದೂ ವಿದ್ಯಾರ್ಥಿನಿಯರು ಮುಸ್ಲಿಮ್ ವಿದ್ಯಾರ್ಥಿನಿಗೆ ಬೆಂಗಾವಲಾಗಿ ನಿಂತು ಕಾಲೇಜಿಗೆ ಕರೆದುಕೊಂಡು ಬರುತ್ತಿರುವ ಚಿತ್ರವೊಂದು ವೈರಲ್ ಆಗಿದೆ. ಒಂದೇ ಮನೆಯ ಮಕ್ಕಳಂತಿದ್ದ ವಿದ್ಯಾರ್ಥಿಗಳ ನಡುವೆ ಬೀ...