ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಜಾರಿಯಾಗಿರುವ ಲಾಕ್ ಡೌನ್ ನನ್ನು ಸರ್ಕಾರ ಹಂತ ಹಂತವಾಗಿ ಅನ್ ಲಾಕ್ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಜುಲೈ 5ರಿಂದ ಜುಲೈ 19ರವರೆಗೆ ಹೊಸ ನಿಯಮವನ್ನು ಜಾರಿ ಮಾಡಲಾಗಿದೆ. ಸರ್ಕಾರಿ/ಖಾಸಗಿ ಕಚೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೋಮವಾರದಿಂದ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು, ದಿನಸಿ ವಸ್ತುಗಳು, ಆಹಾರ ಪದಾರ್ಥ, ಮೀನು ಮಾಂಸ, ಅಂಗಡಿಗಳು ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೂ ತೆರೆಯಲು ಅವಕಾಶ ನೀಡಲಾಗಿದೆ. ಉಳಿದ ಯಾವುದೇ ಅಂಗಡಿಗಳಿಗೆ ಅವಕಾಶವಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ ಎಂದು ವರದಿಯಾಗಿದೆ. ರಿಕ್ಷಾ ಹಾಗೂ ಟಾಕ್ಸಿ...