ಕಾರಟಗಿ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಿಯಾಪುರದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಂಡ ಹಾಕಿದ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ಅಸ್ಪೃಶ್ಯತಾ ಆಚರಣೆ ಪ್ರಕರಣ ಬೆಳಕಿಗೆ ಬಂದಿದ್ದು, ಕಾರಟಗಿ ತಾಲೂಕಿನ ನಾಗನಕಲ್ ಗ್ರಾಮದಲ್ಲಿ ಅಸ್ಪೃಶ್ಯತಾ ಆಚರಣೆ ನಡೆದಿರುವುದು ವರದಿಯಾಗಿದೆ. ದೆ.16ರಂದು ತಾಲೂಕಿನ...