ಬೆಂಗಳೂರು: ರಾಜ್ಯದಲ್ಲಿ ಅಸ್ಪೃಶ್ಯತೆ ನಿರ್ಮೂಲನೆಗೆ ರಾಜ್ಯ ಸರ್ಕಾರವು ವಿನಯ ಸಾಮರಸ್ಯ ಎಂಬ ವಿನೂತನ ಯೋಜನೆ ಜಾರಿ ಮಾಡಲು ಮುಂದಾಗಿದೆ ಎಂದು ಸದನದಲ್ಲಿ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದರು. ಕೊಪ್ಪಳ ಜಿಲ್ಲೆಯಲ್ಲಿ ನಡೆದ ಅಸ್ಪೃಶ್ಯತೆ ಆಚರಣೆಯಿಂದ ಎಚ್ಚೆತ್ತುಕೊಂಡು ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂದು ಅವರು ಸದನದಲ್ಲಿ ಮಾಹಿತಿ ನೀ...