ಭಾಗಪತ್: ಉದ್ದನೆ ಗಡ್ಡ ಬೆಳೆಸಿಕೊಂಡ ಕಾರಣಕ್ಕೆ ಉತ್ತರ ಪ್ರದೇಶದ ಭಾಗ್ಪತ್ನ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಇಂಟೆಸರ್ ಅಲಿ ಅವರನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದ್ದು, ಪೊಲೀಸ್ ಇಲಾಖೆಯ ನಿಯಮ ಮೀರಿ ಗಡ್ಡ ಬೆಳೆಸಿಕೊಂಡಿರುವ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸ್ ಇಲಾಖೆಯ ನಿಯಮದ ಪ್ರಕ...