ಸುಲ್ತಾನ್ ಪುರ: ಸಹೋದರಿಯ ಮೇಲೆ ನಡೆದ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿದ ಸಹೋದರನ ಮರ್ಮಾಂಗವನ್ನು ಆರೋಪಿಗಳು ಕತ್ತರಿಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಸುಲ್ತಾನ್ ಪುರದಲ್ಲಿ ನಡೆದಿದ್ದು, ಗಾಯಾಳು ಯುವಕನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. 2019ರಲ್ಲಿ ಸಹೋದರಿ ಮೇಲೆ ನಡೆದಿದ್ದ ಅತ್ಯಾಚಾರಕ್ಕ ಸಂಬಂಧಿಸಿದಂತೆ ಆಕೆಯ ಸಹೋದ...