ಉತ್ತರಪ್ರದೇಶ: ಮತಾಂತರ ವಿರೋಧಿ ಕಾನೂನಿನ ಅಡಿಯಲ್ಲಿ ಉತ್ತರಪ್ರದೇಶ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಮುಸ್ಲಿಮ್ ವ್ಯಕ್ತಿ ಹಾಗೂ ಆತನ ಸಹೋದರನನ್ನು ಬಿಡುಗಡೆ ಮಾಡಲಾಗಿದ್ದು, ಹಿಂದೂ ಯುವತಿಯನ್ನು ಬಲವಂತವಾಗಿ ಮತಾಂತರ ಮಾಡಿದ ಬಗ್ಗೆ ಯಾವುದೇ ಸಾಕ್ಷಿಗಳು ಇಲ್ಲದ ಕಾರಣ ಇವರನ್ನು ಬಿಡುಗಡೆ ಮಾಡಲಾಗಿದೆ. ಉತ್ತರ ಪ್ರದೇಶ ರಾಜಧಾನಿ ಲಖನೌನಿಂದ 3...