ನೆಲಮಂಗಲ: ದಟ್ಟ ಹೊಗೆಯಲ್ಲಿ ಚಿತ್ರೀಕರಣ ನಡೆಸುತ್ತಿದ್ದ ವೇಳೆ ನಟ ಉಪೇಂದ್ರ ಅವರು ಉಸಿರಾಟದ ತೊಂದರೆಯಿಂದ ಬಳಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ಬಳಿಕ ಆಸ್ಪತ್ರೆಯಿಂದ ಇದೀಗ ಬಿಡುಗಡೆಗೊಳಿಸಲಾಗಿದೆ. ಸ್ಮೋಕ್ ಎಫೆಕ್ಟ್ ನಲ್ಲಿ ದೃಶ್ಯಗಳನ್ನು ಸೆರೆ ಹಿಡಿಯಲಾಗುತ್ತಿತ್ತು. ದಟ್ಟ ಹೊಗೆಯಲ್ಲಿ ಚಿತ್ರೀಕರಣ ನಡೆಸುತ್ತಿದ...
ಸಿನಿಮಾದಲ್ಲಿ ಸಿಗರೇಟ್ ಸೇದೋದು, ಕುಡಿಯೋದು, ಜೂಜಿಗೆ ಜಾಹೀರಾತು ನೀಡೋದು ತಪ್ಪು ಆದರೆ ಇದಕ್ಕೆ ಅವಕಾಶ ನೀಡಿರುವ ಸರ್ಕಾರ ಸರಿಯೇ ಎಂದು ಕನ್ನಡ ಚಲನ ಚಿತ್ರ ನಟ ಉಪೇಂದ್ರ(Upendra Rao) ಟ್ವೀಟ್ ಮಾಡಿದ್ದಾರೆ. ಒಂದು ಸಿನಿಮಾದಲ್ಲಿ ಸಿಗರೇಟ್ ಸೇದೋದು ತಪ್ಪು ಕುಡಿಯೋದು ತಪ್ಪು, ಜೂಜಿಗೆ ಜಾಹಿರಾತು ನೀಡೋದು ತಪ್ಪು….. ಆದರೆ ಇವುಗಳಿಂದ ಬರೋ ...
ಬೆಂಗಳೂರು: ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಬೇಕು. ನಾನು ಚುನಾವಣೆಯಲ್ಲಿ ಸ್ಪರ್ಧಿಸಿದರೆ, ನೀವು ನನ್ನನ್ನು ಗೆಲ್ಲಿಸುತ್ತೀರಾ? ಎಂದು ನಟ ಉಪೇಂದ್ರ ಸಾಮಾಜಿಕ ಜಾಲತಾಣಗಳಲ್ಲಿ ಜನರನ್ನು ಪ್ರಶ್ನಿಸಿದ್ದಾರೆ. ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಹಾಕಿರುವ ಅವರು, “ನೋಡಿ ನಾನು ಸಮಾಜ ಸೇವೆ ಮಾಡ್ತಿದೀನಿ ! ರೈತರಿಂದ ಬೆಳ...
ಬೆಂಗಳೂರು: ಫೈಟಿಂಗ್ ದೃಶ್ಯ ಶೂಟಿಂಗ್ ಮಾಡುತ್ತಿದ್ದ ವೇಳೆ ಸಹ ನಟ ಬೀಸಿದ ರಾಡ್ ಆಕಸ್ಮಿಕವಾಗಿ ರಿಯಲ್ ಸ್ಟಾರ್ ಉಪೇಂದ್ರ ಅವರ ತಲೆಗೆ ಬಡಿದು ಅವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ರಾತ್ರಿ ಮಿನರ್ವ ಮಿಲ್ ನಲ್ಲಿ ಶೂಟಿಂಗ್ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಇದು ಆಕಸ್ಮಿಕವಾಗಿ ನಡೆದಿರುವ ಘಟನೆಯಾ...