ಉಪ್ಪಿನಂಗಡಿ: ಟ್ರಕ್ ಮತ್ತು ಟಾಟಾ ಏಸ್ ಗಾಡಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸೋಮವಾರ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಎಳನೀರು ಹೇರಿಕೊಂಡು ಬರುತ್ತಿದ್ದ ಟ್ರಕ್ ಮತ್ತು ಹಾಸನಕ್ಕೆ ಬೀಡಿ ವ್ಯಾಪಾರಕ್ಕಾಗಿ ತೆರಳುತ್ತಿದ್ದ ಟಾಟಾಏಸ್ ಗಾಡಿ ನಡುವೆ ಶಿರಾಡಿ ಗ್ರಾಮದ ಉದಾನೆ ಪರವರ ಕೊಟ್ಯ ಎಂಬಲ್ಲಿಅಪಘಾ...