ಚಾಮರಾಜನಗರ: ಮಕ್ಕಳನ್ನು ಶಾಲೆಗೆ ಕಳುಹಿಸದಿದ್ದರೇ ಸಮುದಾಯವೇ ಆ ಕುಟುಂಬದಿಂದ ದೂರಾಗಲಿದೆ. ಶಿಕ್ಷಣಕ್ಕಾಗಿ ಈ ರೀತಿ ದಿಟ್ಟ ನಿಲುವೊಂದನ್ನು ಚಾಮರಾಜನಗರದ ಉಪ್ಪಾರ ಸಮುದಾಯ ತೆಗೆದುಕೊಂಡಿದೆ. ಹೌದು..., ತಮ್ಮ ಸಮಾಜ ಶಿಕ್ಷಣದಿಂದ ವಂಚಿತರಾಗದೇ ಶಿಕ್ಷಿತರಾಗಬೇಕು, ಉನ್ನತ ವ್ಯಾಸಂಗ ಮಾಡಬೇಕೆಂಬ ನಿಟ್ಟಿನಲ್ಲಿ ಚಾಮರಾಜನಗರದ ಉಪ್ಪಾರ ಸಮುದಾಯವು ...