ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ತಾಯಿ ಹಾಗೂ ಮಗು ಮೃತಪಟ್ಟಿ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಮಂಗಳವಾರ ನಡೆದಿದ್ದು, ವೇಗದಿಂದ ಬಂದ ಬಸ್ ತಾಯಿ ಮಗುವಿಗೆ ಡಿಕ್ಕಿ ಹೊಡೆದಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಸ...