ಉಪ್ಪಿನಂಗಡಿ: ಭೀಕರ ಸರಣಿ ಅಪಘಾತವೊಂದರಲ್ಲಿ ಮೂವರು ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಪಂಜಾಲ ಎಂಬಲ್ಲಿ ನಡೆದಿದ್ದು, ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗದೆ. ಮೆಲ್ಕಾರ್ ನಿಂದ ನೆಲ್ಯಾಡಿ ಕಡೆಗೆ ಹೋಗುತ್ತಿದ್ದ ಕಾರಿಗೆ ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊ...