ಉಪ್ಪಿನಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. 41 ವರ್ಷ ವಯಸ್ಸಿನ ರುಕ್ಮಯ ಮಡಿವಾಳ ಎಂಬಾತ ಅತ್ಯಾಚಾರಕ್ಕೆ ಯತ್ನಿಸಿದ...