ಬಟ್ಟೆ ಮಳಿಗೆಯೊಂದಕ್ಕೆ ಬೆಂಕಿ ಬಿದ್ದು ಹೊತ್ತಿ ಉರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕು ಉಪ್ಪಿನಂಗಡಿಯಲ್ಲಿ ನಡೆದಿದೆ. ಬಹು ಮಹಡಿ ಕಟ್ಟಡದ ಒಂದು ಮತ್ತು ಎರಡನೇ ಮಹಡಿಯಲ್ಲಿ ಬಟ್ಟೆ ಶೋರೂಂ ಹೊಂದಿದ್ದು, ಬೆಳಗ್ಗೆ ಇದರೊಳಗಿನಿಂದ ಹೊಗೆ ಬರುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ. ಈ ಮಹಡಿಯ ನೆಲ ಅಂತಸ್ತಿನಲ್ಲಿ ಸೋನಾ ಅ...
ಆಶೀರ್ವಾದ ಮಾಡಲು ಹೋಗಿ ಮಹಿಳೆಯೋರ್ವರು ಮಾಂಗಲ್ಯ ಸರ ಕಳೆದುಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯ ರಥಬೀದಿಯಲ್ಲಿರುವ ಹನುಮಾನ್ ದೇವಾಲಯಕ್ಕೆ ಹೋಗುವ ದಾರಿಯಲ್ಲಿನ ಅರ್ಚಕರ ಮನೆ ಬಾಗಿಲಿಗೆ ಬಂದ ಹಿಂದಿ ಭಾಷಿಗ ವ್ಯಕ್ತಿಯೋರ್ವ ಮನೆಯಲ್ಲಿದ್ದ ಅರ್ಚಕರ ಪತ್ನಿಯಲ್ಲಿ ತನಗೆ ಸೂತಕ ಇದೆ. ಹೀಗಾಗಿ ದೇವಾಲ...
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಕೂಟೇಲು ಸೇತುವೆಯ ಸಮೀಪ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲೇ ಮಗುಚಿ ಬಿದ್ದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಹೆದ್ದಾರಿ ಅಗಲೀಕರಣದ ಕಾಮಗಾರಿಗೆ ನಿಯುಕ್ತಿಗೊಂಡ ಸಂಸ್ಥೆಗೆ ಸೇರಿದ ಲಾರಿ ಇದಾಗಿದ್ದು, ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಮಧ್ಯೆ ಮಗುಚಿ ಬಿ...
ಉಪ್ಪಿನಂಗಡಿ: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಉಪ್ಪಿನಂಗಡಿಯ ನೀರಕಟ್ಟೆ ಬಳಿ ರಸ್ತೆ ಬದಿಗೆ ಉರುಳಿದ ಬಿದ್ದ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ 'ಭಾರತಿ' ಸಂಸ್ಥೆಗೆ ಸೇರಿದ ಖಾಸಗಿ ಬಸ್ ಉಪ್ಪಿನಂಗಡಿಯ ನೀರಕಟ್ಟೆ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ...
ಉಪ್ಪಿನಂಗಡಿ: ಪಿಎಫ್ ಐ ಮುಖಂಡರನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ನಡೆದ ಪ್ರತಿಭಟನೆ ವಿಕೋಪಕ್ಕೆ ತಿರುಗಿದ ಪರಿಣಾಮ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಘಟನೆಯಿಂದ ಬೂದಿ ಮುಚ್ಚಿದ ಕೆಂಡದಂತಿದ್ದು ಉಪ್ಪಿನಂಗಡಿ ಸಹಜ ಸ್ಥಿತಿಗೆ ಮರಳುತ್ತಿದೆ. ಹಳೆಗೇಟ್ ನ ಸುಬ್ರಹ್ಮಣ್ಯ ಕ್ರಾಸ್ ಬಳಿ ಇತ್ತೀಚೆಗೆ ನಡೆದ ತಲವಾರು ದಾಳಿ ಪ್ರಕರಣಕ್ಕೆ...
ಉಪ್ಪಿನಂಗಡಿ: ಲಾರಿಯೊಂದು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಬಾಲಕ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಮಠ ಎಂಬಲ್ಲಿ ಸೋಮವಾರ ನಡೆದಿದೆ. ಮಠ ನಿವಾಸಿ 12 ವರ್ಷ ವಯಸ್ಸಿನ ಅಲ್ತಾಫ್ ಮೃತ ಬಾಲಕನಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಂದು ತಿಳಿದು ...
ಉಪ್ಪಿನಂಗಡಿ: ಟೆಂಪೋ ಚಾಲಕನ ಅತೀ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯ ಪರಿಣಾಮವಾಗಿ ನಡೆದ ಅಪಘಾತದಲ್ಲಿ ದ್ವಿಚಕ್ರ ಸವಾರನೋರ್ವ ದಾರುಣವಾಗಿ ಸಾವಿಗೀಡಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ಎಂಬಲ್ಲಿ ಮಂಗಳವಾರ ನಡೆದಿದೆ. ಮಂಗಳೂರಿನ ಕುಂಟಲ್ಪಾಡಿಪದವು ನಿವಾಸಿ 29 ವರ್ಷ ವಯಸ್ಸಿನ ಸಚಿನ್ ಮೃತಪಟ...
ಉಪ್ಪಿನಂಗಡಿ: ಮಾನಸಿಕ ಅಸ್ವಸ್ಥೆಯ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯ ನೆಕ್ಕಿಲಾಡಿಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ತಾಲೂಕಿನ ದರ್ಬೆ ನಿವಾಸಿಯೋರ್ವನ ವಿರುದ್ಧ ದೂರು ದಾಖಲಾಗಿದೆ. ಮೂಲತಃ ಪುತ್ತೂರು ತಾಲೂಕಿನ ನರಿಮೊಗರು ನಿವಾಸಿಯಾಗಿದ್ದ 44 ವರ್ಷ ವಯಸ್ಸಿನ ...