ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಬಿಜೆಪಿಯ ರಾಜಕೀಯ ಭೀಷ್ಮ ಎಂದೇ ಕರೆಯಲ್ಪಡುತ್ತಿದ್ದ ಮಾಜಿ ಶಾಸಕ ಉರಿಮಜಲು ಕೆ.ರಾಮ ಭಟ್ ಕೊಂಬೆಟ್ಟಿನಲ್ಲಿರುವ ತಮ್ಮ ಸ್ವಗೃಹದಲ್ಲಿ ಸೋಮವಾರ ನಿಧನರಾಗಿದ್ದಾರೆ. 92 ವರ್ಷ ವಯಸ್ಸಿನ ರಾಮ ಭಟ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ನಿಧನರಾಗಿದ್ದಾರೆ. ಕಬಕ—ವಿಟ್...