ಇಂದೋರ್: ಕೊರೊನಾವನ್ನು ಕೊಲ್ಲಲು ಮಧ್ಯಪ್ರದೇಶದ ಬಿಜೆಪಿ ಸಚಿವೆಯೋರ್ವರು ವಿಮಾನ ನಿಲ್ದಾಣದಲ್ಲಿ ಸಾರ್ವಜನಿಕ ಪೂಜೆ ಮಾಡುವ ಮೂಲಕ ಹುಚ್ಚಾಟ ಮೆರೆದಿರುವ ಘಟನೆ ನಡೆದಿದೆ. ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವೆ ಉಷಾ ಠಾಕೂರ್ ವಿಮಾನ ನಿಲ್ದಾಣದಲ್ಲಿ ಸಾರ್ವಜನಿಕ ಪೂಜೆ ಮಾಡುತ್ತಿರುವ ದೃಶ್ಯ ವೈರಲ್ ಆಗಿದೆ. ದೇವಿಯ ಪ್ರತಿಮೆಯ ಮುಂದೆ ಪೂಜೆ ನ...
ಭೋಪಾಲ್: ಎಲ್ಲ ಉಗ್ರರನ್ನು ಮದರಸಗಳಲ್ಲಿಯೇ ಬೆಳೆಸಲಾಗುತ್ತದೆ ಎಂದು ಮಧ್ಯಪ್ರದೇಶದ ಸಚಿವೆ ಉಷಾ ಠಾಕೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ಮದರಸದಲ್ಲಿ ರಾಷ್ಟ್ರೀಯತೆ ಕಲಿಸುವುದಿಲ್ಲ ಎಂದು ಹೇಳಿದ್ದಾರೆ. ಎಲ್ಲ ಭಯೋತ್ಪಾದಕರನ್ನು ಮದರಸಗಳಲ್ಲಿಯೇ ಬೆಳೆಸಲಾಗುತ್ತದೆ. ಜಮ್ಮು-ಕಾಶ್ಮೀರವನ್ನು ಅವರು ಭಯೋತ್ಪಾದಕರ ಕಾರ್ಖಾನೆ ಮಾಡಿದ್ದಾರೆ. ಸಮ...