ಬೆಂಗಳೂರು: ರಾಜ್ಯದ 6 ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದ್ದು, ಬೆಳಗಾವಿ, ಬಾಗಲಕೋಟೆ, ಬೀದರ್, ಕೋಲಾರ ಕಲಬುರ್ಗಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿದೆ. ಜಿಲ್ಲೆಯ ಹೊರಗಿನ ಶಾಸಕರಿಗೆ ಮಣೆ ಹಾಕಲಾಗಿದ್ದು, ಯಾರಿಗೂ ತಮ್ಮದೇ ಜಿಲ್ಲೆಯನ್ನು ನೀಡಲಾಗಿಲ್ಲ. ...