ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಬಂದ ಬಳಿಕ ಜನಸಾಮಾನ್ಯರ ಕಷ್ಟ ಮತ್ತು ನೋವುಗಳು ಹೆಚ್ಚಾಗಿದ್ದು, ಜನರ ನಡುವೆ ವೈಮನಸ್ಸು ಹುಟ್ಟಿಸುವುದೇ ಬಿಜೆಪಿಯ ನಿತ್ಯ ಕಾಯಕವಾಗಿದೆ ಎಂದು ರಾಜ್ಯ ವಿಪಕ್ಷ ಉಪನಾಯಕ, ಶಾಸಕ ಯು.ಟಿ. ಖಾದರ್ ಆರೋಪಿಸಿದ್ದಾರೆ. ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಪ್ರೆಸ್ಕ್ಲಬ್ನಲ್ಲಿ ಸುದ...
ಮಂಗಳೂರು: ಸುಳ್ಯ ತಾಲ್ಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಕಳೆದ ನಾಲ್ಕೈದು ದಿನಗಳ ಅವಧಿಯಲ್ಲಿ ಮಸೂದ್ ಮತ್ತು ಪ್ರವೀಣ್ ಹತ್ಯೆಯಾಗಿದ್ದು, ಅತ್ಯಂತ ನೋವಿನ ವಿಚಾರ. ಕೊಲೆಗಡುಕರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಯು.ಟಿ.ಖಾದರ್ ಒತ್ತಾಯಿಸಿದ್ದಾರೆ. ಸಮಾಜ ಘಾತುಕ ಶಕ್ತಿಗಳು, ಕೊಲೆಗಡುಕರಿ...
ಮಂಗಳೂರು: ಕೇಂದ್ರ ಸರ್ಕಾರ ಜಿಎಸ್ಟಿಯಲ್ಲಿ ರಾಜ್ಯಕ್ಕೆ ಬಹುದೊಡ್ಡ ಅನ್ಯಾಯ ಮಾಡಿದೆ. ಆದರೂ ರಾಜ್ಯದ ಸಂಸದರೆಲ್ಲಾ ಬಾಯಿಗೆ ಪ್ಲಾಸ್ಟರ್ ಹಾಕಿ ಕೂತಿದ್ದಾರೆ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳು ತಿನ್...
ಬೆಂಗಳೂರು: ವಿಧಾನಸಭೆಯ ವಿಪಕ್ಷ ಉಪನಾಯಕರನ್ನಾಗಿ ಯು.ಟಿ.ಖಾದರ್ ನೇಮಕ ಮಾಡಲಾಗಿದೆ. ಈ ಕುರಿತಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದು, ಕಾಂಗ್ರೆಸ್ ಅಧ್ಯಕ್ಷೆಯವರ ಸೂಚನೆ ಮೇರೆಗೆ ವಿಧಾನಸಭೆಯ ವಿಪಕ್ಷ ಉಪನಾಯಕರಾಗಿ ಶಾಸಕ ಯು.ಟಿ.ಖಾದರ್ ನೇಮಕ ಮಾಡಿರೋದಾಗಿ ತಿಳಿಸಿದ್ದಾರೆ. ಈ ಹಿಂದೆ ವಿಧಾನ ಪರಿಷತ್ ...
ಮಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಘೋಷಿಸಿರುವ ಪರಿಹಾರ ಪ್ಯಾಕೇಜ್ ನಲ್ಲಿ ಮೀನುಗಾರರಿಗೆ ಯಾವುದೇ ಪ್ಯಾಕೇಜ್ ನೀಡಲಾಗಿಲ್ಲ, ಅವರು ಮಾಡಿರುವ ತಪ್ಪಾದರೂ ಏನು ಎಂದು ಮಾಜಿ ಸಚಿವ, ಹಾಲಿ ಶಾಸಕ ಯು.ಟಿ.ಖಾದರ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಮಳೆಗಾಲ ಆರಂಭವಾದರೆ ಮತ್ತೆ 4 ತಿಂಗಳು ಮೀನುಗಾರರ ಬದುಕು ದಡದ ಪಾಲಾಗುತ್ತದೆ. ರಾ...
ಮಂಗಳೂರು: ಡಿ ಗ್ರೂಪ್ ನೌಕರರ ಮೇಲೆ ಮೊದಲು ಕೊರೊನಾ ಲಸಿಕೆಯನ್ನು ಪ್ರಯೋಗ ಮಾಡಿರುವುದನ್ನು ಮಾಜಿ ಸಚಿವ ಯು.ಟಿ.ಖಾದರ್ ವಿರೋಧಿಸಿದ್ದು, ಮೊದಲು ಮಂತ್ರಿಗಳು ಶಾಸಕರು ಕೊರೊನಾ ಲಸಿಕೆಯನ್ನು ಹಾಕಿಕೊಳ್ಳಲಿ ಎಂದು ಹೇಳಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಲಸಿಕೆ ಬಂದಿರುವುದು ಸಂತೋಷ.ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆಗೆ ಪ್ರಯ...
ಮಂಗಳೂರು: ಮಾಜಿ ಸಚಿವ ಯು.ಟಿ.ಖಾದರ್ ಅವರ ಕಾರನ್ನು ನಿನ್ನೆ ಹಿಂಬಾಳಿಸಿದ್ದ ಇಬ್ಬರು ವ್ಯಕ್ತಿಗಳ ಬಗ್ಗೆ ದೂರು ನೀಡಲಾಗಿತ್ತು. ಇದೀಗ ಆರೋಪಿಗಳಲ್ಲಿ ಓರ್ವನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೋಳೂರು ನಿವಾಸಿ ಅನೀಶ್ ಪೂಜಾರಿ ಎಂದು ಗುರುತಿಸಲಾಗಿದೆ. ನಿನ್ನೆ ಯು.ಟಿ.ಖಾದರ್ ಅವರ ಕಾರನ್ನು ಹಿಂಬಾಳಿಸಿಕೊಂಡು ಬಂದಿದ್ದ ಇ...