ಮಂಗಳೂರು: ತುಳುನಾಡಿನ ದೈವ ಕೊರಗಜ್ಜ ಮತ್ತು ಪಾತ್ರಿಯನ್ನು ದೂಷಿಸಿದ್ದ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಕೊರಗಜ್ಜನ ಶಾಪ ತಟ್ಟಿದೆ. ಹೀಗಾಗಿ ಅವರು ದೇಶ ಹಾಗೂ ಸಮಾಜಕ್ಕೆ ಮಾರಕವಾಗಿರುವ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮಾಜಿ ಸಚಿವ, ಹಾಲಿ ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಯು.ಟಿ.ಖಾದರ...