ದಾವಣಗೆರೆ: ಮಾಜಿ ಸಚಿವ ಯು.ಟಿ.ಖಾದರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದ್ದು, ಖಾದರ್ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ದಾವಣಗೆರೆ ಜಿಲ್ಲೆ ಆನುಗೋಡು ಬಳಿಯಲ್ಲಿ ಚಲಿಸುತ್ತಿದ್ದ ಕಂಟೈನರ್ ಗೆ ಖಾದರ್ ಅವರು ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿಯಾಗಿದೆ ಎಂದು ವರದಿಯಾಗಿದೆ....