ಕಾನ್ಪುರ: ಮಹಿಳೆಯ ದೇಹದ ಮೇಲೆ ಹತ್ತಿ ಪೊಲೀಸ್ ಅಧಿಕಾರಿಯೋರ್ವ ಕಿರುಕುಳ ನೀಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದ್ದು, ಮಹಿಳೆಯ ದೇಹದ ಮೇಲೆ ಕುಳಿತು ಪೊಲೀಸ್ ಅಧಿಕಾರಿ ಕಿರುಕುಳ ನೀಡಿದ ವಿಡಿಯೋ ವೈರಲ್ ಆಗಿದೆ. ಸಬ್ ಇನ್ಸ್ ಪೆಕ್ಟರ್ ಮಹೇಂದ್ರ ಪಟೇಲ್ ಎಂಬಾತ ಮಹಿಳೆಗೆ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿ ಬಂದಿದ...