ದೇವೋರಿಯಾ (ಉತ್ತರ ಪ್ರದೇಶ): ಉತ್ತರ ಪ್ರದೇಶದ ದೇವೋರಿಯಾ ಜಿಲ್ಲೆಯಲ್ಲಿ ದೇವಸ್ಥಾನದ ಒಬ್ಬ ಹಿರಿಯ ಪೂಜಾರಿಯು ಏಳು ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿಯನ್ನು 65 ವರ್ಷದ ರಮೇಶ್ ಚಂದ್ರ ಪುರಿ ಎಂದು ಗುರುತಿಸಲಾಗಿದೆ. ಆ...