ಶೀಶ್ ಘರ್: ಮದ್ರಸ ಶಿಕ್ಷಕನ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಸಂತ್ರಸ್ತೆಯ ದೂರಿನನ್ವಯ ಆರೋಪಿ ಶಿಕ್ಷಕನ ವಿರುದ್ಧ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಯುವತಿ ಮದ್ರಸಕ್ಕೆ ಬಂದಿದ್ದಳು. ಈ ಸಂದರ್ಭದಲ್ಲಿ ಆರೋಪಿ ಕೂಡ ಅದೇ ಮದ್ರಸದಲ್ಲಿ ಕಲಿಯುತ್ತಿದ್ದ ಎನ್ನಲಾಗಿದೆ. ಇದಾದ ಬಳಿಕ ಆರೋಪಿಯ...
ಬದೋಹಿ: ಬಾಲಕಿಯೋರ್ವಳನ್ನು ಒಂದು ವರ್ಷದ ಹಿಂದೆ ಅಪಹರಿಸಿ ಅತ್ಯಾಚಾರ ನಡೆಸಿದ ಆರೋಪಿಯನ್ನು ಒಂದು ವರ್ಷಗಳ ಬಳಿಕ ಪೊಲೀಸರು ಪತ್ತೆ ಮಾಡಿದ್ದು, ಶನಿವಾರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರಪ್ರದೇಶದ ಬದೋಹಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಪಂಕಜ್ ಕುಮಾರ್ ಎಂಬಾತ ಅಪ್ರಾಪ್ತೆಯೊಂದಿಗೆ ಸಲುಗೆ ಬೆಳೆಸಿ ಆಕೆ...
ಇಟಾ: ಮೂರು ತಿಂಗಳ ಮಗುವಿನ ಮೇಲೆ 17 ವರ್ಷದ ಬಾಲಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯಲ್ಲಿ ನಡೆದಿದ್ದು, ಮಗು ಅಳುತ್ತಿರುವುದನ್ನು ಕೇಳಿ ತಾಯಿ ಓಡಿ ಬಂದಿದ್ದು, ಈ ವೇಳೆ ಘಟನೆಯು ಬೆಳಕಿಗೆ ಬಂದಿದೆ. ಮಗು ಜೋರಾಗಿ ಅಳುತ್ತಿದ್ದದ್ದು ಕೇಳಿ ತಾಯಿ ಬಂದು ನೋಡಿದಾಗ ಮಗುವಿನ ಖಾಸಗಿ ಅಂಗದಿಂದ ರಕ್ತಸ್ರಾವವಾಗುತ...
ಅಲಿಗಢ: ಜಾನುವಾರುಗಳಿಗೆ ಮೇವು ತರಲು ಜಮೀನಿಗೆ ಹೋಗಿದ್ದ ಬಾಲಕಿಯನ್ನು ದುಷ್ಕರ್ಮಿಯೋರ್ವ ಅತ್ಯಾಚಾರ ನಡೆಸಿದ್ದು, ಇದರಿಂದ ನೊಂದ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶ ಹರ್ದುಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ ಮಂಗಳವಾರ ಈ ಘಟನೆ ನಡೆದಿದ್ದು, ಗಣೇಶ್ ಎಂಬ ಆರೋಪಿ ಮೇವು ತರಲು ಹೋಗುತ್ತಿದ್ದ ಬಾಲಕಿಯನ್...