ಲಕ್ನೋ: ಸಾಮೂಹಿಕ ಅತ್ಯಾಚಾರಕ್ಕೊಳಗಾದ ಮಹಿಳೆಯೊಬ್ಬರು ಪೊಲೀಸರ ನಿರ್ಲಕ್ಷ್ಯದಿಂದ ನೊಂದು ಪೊಲೀಸ್ ಠಾಣೆ ಎದುರಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಅಮಾನವೀಯ ಘಟನೆ ಉತ್ತರಪ್ರದೇಶದ ಅಜಮ್ ಗಢದಲ್ಲಿ ನಡೆದಿದೆ. 54 ವರ್ಷದ ಮಹಿಳೆ, ಮೆಹನಾಜಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯ ನಿವಾಸಿಯಾಗಿದ್ದು, ಅಕ್ಟೋಬರ್ 5 ರಂದು ಪೊಲೀಸ್ ತ...
ಉತ್ತರಪ್ರದೇಶ: ಮಾಸ್ಕ್ ಧರಿಸಿಲ್ಲ ಎನ್ನುವ ಕಾರಣಕ್ಕಾಗಿ ಪೊಲೀಸರು ಯುವಕನೋರ್ವನ ಕಾಲು, ಕೈ ಹಾಗೂ ಉಗುರಿಗೆ ಮೊಳೆ ಹೊಡೆದ ಘಟನೆ ಬರೇಲಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಪೊಲೀಸರ ವಿರುದ್ಧ ದೂರು ದಾಖಲಾಗಿದೆ. ಮನೆಯ ಮುಂಭಾಗದ ರಸ್ತೆಯಲ್ಲಿ ಮಾಸ್ಕ್ ಧರಿಸದೇ ತನ್ನ ಪುತ್ರ ಕುಳಿತಿದ್ದ. ಈ ವೇಳೆ ಬಂದ ಪೊಲೀಸರು ಆತನನ್ನು ಇಲ್...