ಉತ್ತರಕನ್ನಡ: ಕೆಮಿಕಲ್ ತುಂಬಿದ ಟ್ಯಾಂಕರ್ ಸ್ಫೋಟಗೊಂಡಿದ್ದು ಪರಿಣಾಮವಾಗಿ ಘಟನೆ ನಡೆದ ಸ್ಥಳದಲ್ಲಿ ಬೆಂಕಿ ಹತ್ತಿಕೊಂಡು ಆತಂಕ ಸೃಷ್ಟಿಯಾದ ಘಟನೆ ಉತ್ತರಕನ್ನಡದ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ. ಮಂಗಳೂರಿನಿಂದ ಗುಜರಾತ್ ಗೆ ಈ ಟ್ಯಾಂಕರ್ ತೆರಳುತ್ತಿತ್ತು ಎನ್ನಲಾಗಿದೆ. ಅರಬೈಲ್ ಘಟ್ಟದ ಬಳಿಯಲ್ಲ...