ಮಹೊಬಾ: 6 ತಿಂಗಳ ಹಿಂದೆ ಅತ್ಯಾಚಾರಕ್ಕೆ ಗುರಿಯಾಗಿದ್ದ 20 ವರ್ಷ ವಯಸ್ಸಿನ ಮಹಿಳೆ, ಗರ್ಭಪಾತ ನಡೆಸುವ ವೇಳೆ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅತ್ಯಾಚಾರ ಆರೋಪಿ, ಆತನ ತಂದೆ, ಚಿಕ್ಕಪ್ಪ ಮತ್ತು ಖಾಸಗಿ ಆಸ್ಪತ್ರೆ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಜಮೀನಿನಲ್ಲಿ ಕೆಲಸ ಮಾಡುವಾಗ ...