ಲಕ್ನೋ: ವರದಕ್ಷಿಣೆ ಹಾಗೂ ಬೈಕ್ ಕೊಟ್ಟಿಲ್ಲ ಎಂಬ ಕಾರಣಕ್ಕೆ ವರನೊಬ್ಬ ಮದುವೆ ಮಂಟಪದಿಂದ ಓಡಿ ಹೋದ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ. ಬೈಕ್ ಕೊಡಿಸುವಷ್ಟು ನಮ್ಮ ಬಳಿ ಹಣವಿಲ್ಲ ಎಂದು ವಧುವಿನ ತಂದೆ ಹೇಳಿದ ಹಿನ್ನೆಲೆಯಲ್ಲಿ ವರನ ತಂದೆ ಶ್ಯಾಮ್ ಲಾಲ್ ಎಂಬಾತ ಮದುವೆಯನ್ನೇ ರದ್ದುಗೊಳಿಸಿದ್ದು, ವರನೊಂದಿಗೆ ಮಂಟಪದಿಂದ ತೆರಳಿ...