ಚೆನ್ನೈ: ಎಐಎಡಿಎಂಕೆ ಉಚ್ಚಾಟಿತ ನಾಯಕಿ ಶಶಿಕಲಾ ಅವರಿಗೆ ಸಂಬಂಧಪಟ್ಟ 11 ಆಸ್ತಿಗಳನ್ನು ಆದಾಯ ತೆರಿಗೆ ಇಲಾಖೆ ಜಪ್ತಿ ಮಾಡಿದ್ದು, ಈ ಆಸ್ತಿಗಳೆಲ್ಲವೂ ಜಯಲಲಿತಾ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಖರೀದಿ ಮಾಡಲಾಗಿದ್ದ ಆಸ್ತಿಗಳು ಎಂದು ತಿಳಿದು ಬಂದಿದೆ. ಚೆನ್ನೈನ ಪಯನೂರು ಗ್ರಾಮದಲ್ಲಿ ಸುಮಾರು 24 ಎಕರೆ ಪ್ರದೇಶಗಳಷ್ಟಿದ್ದ 11 ಆಸ್ತಿಗಳ...