ಚಾಮರಾಜನಗರ: ವಿ.ಸೋಮಣ್ಣ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಚ್ಚರಿ ಅಭ್ಯರ್ಥಿಯಾಗುವ ಜೊತೆಗೆ ಜಿಲ್ಲೆಯ ಮತದಾರರ ಪಟ್ಟಿಗೂ ಸೇರಿಕೊಂಡಿದ್ದಾರೆ. ಹೌದು..., ಬೆಂಗಳೂರಿನ ವಿಜಯನಗರ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿದ್ದ ವಿ.ಸೋಮಣ್ಣ ಚಾಮರಾಜನಗರ ಅಭ್ಯರ್ಥಿ ಆದ ಬಳಿಕ ಚಾಮರಾಜನಗರ ಮತದಾರರ ಪಟ್ಟಿಗೆ ತಮ್ಮ ಹೆಸರು ಹಾಗೂ ಪತ್ನಿ ...
ಚಾಮರಾಜನಗರ: ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೆಚ್ಚು ಪ್ರಚಾರ ನಡೆಸುತ್ತಿದ್ದು, ಸೋಲಿನ ಭೀತಿಯಿಂದ ಹೆಚ್ಚು ಪ್ರಚಾರ ನಡೆಸುತ್ತಿದ್ದಾರೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ವಿ.ಸೋಮಣ್ಣ ಪ್ರತಿಕ್ರಿಯಿಸಿದ್ದಾರೆ. ಪ್ರಚಾರ ನಡೆಸುವುದು ಅವರ ಕರ್ತವ್ಯ, ನಾನು ಭೂತನೂ ಅಲ್ಲ, ಪಿಶಾಚಿನೂ ಅಲ್ಲ, ನಾನೊಬ್ಬ ಮನುಷ್ಯ, ಸಿದ್ದರಾಮಯ...
ಚಾಮರಾಜನಗರ: ಹಳೇ ಮೈಸೂರು ಪ್ರಾಂತ್ಯದ ಮೇಲೆ ಕಣ್ಣಿಟ್ಟಿರುವ ಬಿಜೆಪಿ. ಈ ಬಾರಿ ಶತಾಯ ಗತಾಯ ಹೆಚ್ಚಿನ ಸ್ಧಾನ ಗೆಲ್ಲಲೇ ಬೇಕು ಸರ್ಕಸ್ ಮಾಡುತ್ತಿದೆ. ಆದರೆ, ಇದುವರಗೆ ಮಾಡಿದ ತಂತ್ರಗಳು ಕೈ ಹಿಡಿಯುತ್ತಿಲ್ಲ. ಸಾರಥ್ಯ ವಹಿಸಿಕೊಳ್ಳಲು ಯಾವ ನಾಯಕರು ಮುಂದೆ ಬರುತ್ತಿಲ್ಲ. ಇದೀಗ ಬಿಜೆಪಿಯೊಂದಿಗಿನ ವಸತಿ ಸಚಿವ ವಿ. ಸೋಮಣ್ಣ ಅವರ ಮುನಿಸು ...
ಚಾಮರಾಜನಗರ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವರ್ಚಸ್ಸು ಬಿಜೆಪಿಯಲ್ಲಿ ಹಿಂದಿನಂತೆಯೇ ಇದ್ದರೂ ಕೂಡ ಅವರು ರಾಜಕೀಯ ನಿವೃತ್ತಿಯ ನಿರ್ಧಾರ ಕೈಗೊಂಡಿದ್ದಾರೆ. ಪಕ್ಷದ ಹೈಕಮಾಂಡ್ ಒತ್ತಡದಿಂದ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಅನ್ನೋ ಆರೋಪಗಳು ಕೂಡ ಕೇಳಿ ಬಂದಿವೆ. ಈ ನಡುವೆ ಬಿಜೆಪಿ ನಾಯಕರು ಬಿಎಸ್ ವೈ ನಿವೃತ್ತಿಯನ್ನು ಸಮರ್ಥಿಸಿಕೊಳ್ಳುತ್...
ಚಾಮರಾಜನಗರ: ವಿಪಕ್ಷ ನಾಯಕ ಸಿದ್ದರಾಮಯ್ಯ ಗಂಟಲಿನಿಂದ ಮಾತನಾಡುತ್ತಾರೆ ಹೃದಯದಿಂದಲ್ಲ ಎಂದು ಸಚಿವ ಸೋಮಣ್ಣ ಹೇಳಿದರು. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಆಲಿಬಾಬಾ ಮತ್ತು 40 ಕಳ್ಳರು ಎಂಬ ಸಿದ್ದು ಹೇಳಿಕೆಗೆ ಪ್ರತಿಕ್ರಿಯಿಸಿ, ತಾನು ಅವರ ಬಗ್ಗೆ ಹೆಚ್ಚು ಮಾತನಾಡಲ್ಲ, ಒಮ್ಮೆ ಶುರುವಾದರೇ ಅದು ಮತ್ತೆಲಿಗೋ ಹೋಗುತ್ತದೆ, ನನಗೆ ಈ...
ಚಾಮರಾಜನಗರ: ಒಂದೆಡೆ ರಾಜ್ಯ ಬಿಜೆಪಿ ಜನ ಸಂಕಲ್ಪ ಯಾತ್ರೆ ಮಾಡ್ತಿದೆ. ಆದರೆ ಇತ್ತ ತಮ್ಮ ಸಮಸ್ಯೆ ಹೇಳಿಕೊಳ್ಳಲು ಬಂದ ದಲಿತ ಮಹಿಳೆಯೊಬ್ಬರಿಗೆ ಸಚಿವ ವಿ.ಸೋಮಣ್ಣ ಅವರು ಕಪಾಳಕ್ಕೆ ಬಾರಿಸಿ ದೌರ್ಜನ್ಯ ಮೆರೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಶನಿವಾರ ಸ...
ಬೆಳ್ತಂಗಡಿ; ಪ್ರವಾಸೋದ್ಯಮ ಅಭಿವೃದ್ದಿಯ ದೃಷ್ಟಿಯಿಂದ ಹಾಗೂ ಶ್ರೀ ಕ್ಷೇತ್ರಕ್ಕೆ ಬರುವ ಯಾತ್ರಿಕರಿಗೆ ಪ್ರಯೋಜನವಾಗುವಂತೆ ಧರ್ಮಸ್ಥಳದಲ್ಲಿ ಸಣ್ಣ ವಿಮಾನ ನಿಲ್ದಾಣ ನಿರ್ಮಿಸುವುದಾಗಿ ರಾಜ್ಯ ಸರಕಾರದ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಶನಿವಾರ ವಸತಿ ಇಲಾಖೆಯಿಂದ ತಾಲೂಕಿನ ಫಲಾನುಭಾ...
ಕೊರೊನಾ: ರಾಜಧಾನಿ ಬೆಂಗಳೂರಿನಲ್ಲಿ ಎಲ್ಲವೂ ಒಂದು ಹಂತಕ್ಕೆ ಬಂದು ನಿಂತಿದೆ. ಶವಸಂಸ್ಕಾರಕ್ಕೆ ಸರ್ಕಾರ ವ್ಯವಸ್ಥೆ ಮಾಡಿದ್ದು, ನಾಲ್ಕು ಎಕರೆ ಜಾಗದಲ್ಲಿ ಶವ ಸುಡಲು ಸ್ಥಳಾವಕಾಶ ಮಾಡಲಾಗಿದೆ ಎಂದು ಸಚಿವ ಸೋಮಣ್ಣ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಮಾಜಿ ಸಿಎಂ ಸಿದ್ದರಾಮಯ್ಯನವರ ಆರೋಪಗಳಿಗೆ ಉತ್ತರಿಸಿದರು. ಏಕ ಕಾಲಕ್ಕೆ 50 ಶ...