ಉಳ್ಳಾಲ: ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾನುವಾರ ನಡೆದಿದ್ದು, ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಬೀದರ್ ಮೂಲದ ವಿದ್ಯಾರ್ಥಿನಿ ವೈಶಾಲಿ ಗಾಯಕ್ವಾಡ್ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ತನ್ನ ಸಹ...