ವಿಜಯನಗರ: ಇಲ್ಲಿನ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ಆವರಣದಲ್ಲಿ ಶನಿವಾರ ವಕೀಲ, ಕಾಂಗ್ರೆಸ್ ಮುಖಂಡ ತಾರಿಹಳ್ಳಿಯ 48 ವರ್ಷ ವಯಸ್ಸಿನ ವೆಂಕಟೇಶ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾರಿಹಳ್ಳಿ ಅವರ ಸಂಬಂಧಿ ಮನೋಜ್ ಎಂಬುವರು ಮಚ್ಚಿನಿಂದ ಕುತ್ತಿಗೆಯ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದಾರೆ ...