ಪ್ರೇಮಿಗಳ ದಿನಾಚರಣೆಗೆ ಬಜರಂಗದಳ ವಿರೋಧ ವ್ಯಕ್ತಪಡಿಸಿದೆ. ಪ್ರೇಮಿಗಳ ದಿನಾಚರಣೆ ಪ್ರೇರೇಪಿಸುವ ವಸ್ತುಗಳನ್ನು ಮಾರಾಟ ಮಾಡಬಾರದು ಎಂದು ಅಂಗಡಿಯವರಿಗೆ ಮನವಿ ಮಾಡಿದೆ. ಭಾರತ ದೇಶವು ಪುಣ್ಯ ಭೂಮಿ. ವೈಶಿಷ್ಟ್ಯವಾದ ಸಂಸ್ಕೃತಿ ಸಂಸ್ಕಾರವನ್ನು ನಮ್ಮ ದೇಶ ಹೊಂದಿದೆ. ಅಲ್ಲದೇ ನಮ್ಮ ಸಂಸ್ಕೃತಿ ಆಚರಣೆಗಳಿಗೆ ಅದರದೇ ಆದ ಮಹತ್ವವಿದ್ದು ಶತಮಾನಗಳ...