ವಾಮಂಜೂರು ಜಂಕ್ಷನ್ ನಲ್ಲಿ ಶಾರದೋತ್ಸವದ ಫ್ಲೆಕ್ಸ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ, ಪ್ರವೀಣ್ ಪೂಜಾರಿ ಎಂದು ಗುರುತಿಸಲಾಗಿದೆ. ಅಲ್ಲದೇ ಕೃತ್ಯಕ್ಕೆ ಉಪಯೋಗಿಸಿದ ಸ್ವಿಫ್ಟ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಕ...