ಬೆಂಗಳೂರು: ಎರಡು ದಿನದ ಮಗುವನ್ನು ಕಳ್ಳತನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಾಣಿ ವಿಲಾಸ್ ಆಸ್ಪತ್ರೆಯ ಭದ್ರತಾ ಲೋಪದ ವಿರುದ್ಧ ದಕ್ಷಿಣ ವಿಭಾಗ ಡಿಸಿಪಿ ಹರೀಶ್ ಪಾಂಡೆ ವಿರುದ್ಧ ನೋಟಿಸ್ ಜಾರಿ ಮಾಡಿದ್ದಾರೆ. ಆಸ್ಪತ್ರೆಯಲ್ಲಿ 12 ಸಿಸಿಟಿವಿಗಳಿವೆ. ಇದರಲ್ಲಿ 10 ಕಾರ್ಯ ನಿರ್ವಹಿಸುತ್ತಿಲ್ಲ, ಮಗು ನಾಪತ್ತೆಯಾದ ಸಂದರ್ಭದಲ್ಲಿ ಯಾರೆಲ...