ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ’ ಚಿತ್ರದ ‘ವರಾಹ ರೂಪಂ’ ಸಂಸ್ಕೃತ ಹಾಡು ಇದೀಗ ವಿವಾದಕ್ಕೀಡಾಗಿದ್ದು, ಈ ಹಾಡಿನ ವಿರುದ್ಧ ಕೃತಿ ಚೌರ್ಯದ ಆರೋಪ ಕೇಳಿ ಬಂದಿದೆ. ಮಲಯಾಳಂ ಭಾಷೆಯ ‘ನವರಸಂ’ ಹಾಡಿನಿಂದ ವರಾಹ ರೂಪಂ ಹಾಡನ್ನು ಕಾಪಿ ಮಾಡಲಾಗಿದೆ ಅನ್ನೋ ಆರೋಪ ಇದೀಗ ಕೇಳಿ ಬಂದಿದೆ. ಸಂಗೀತ ನಿರ್ದೇಶಕ ಅಜನೀಶ್ ಬಿ. ಲೋಕನಾಥ್ ವಿರುದ್ಧ ...