ಮುಂಬೈ: ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿತರಾಗಿದ್ದ ಕವಿ, ಸಾಮಾಜಿಕ ಹೋರಾಟಗಾರ ವರವರ ರಾವ್ ಅವರಿಗೆ ಸೋಮವಾರ ಬಾಂಬೆ ಹೈಕೋರ್ಟ್ ಆರು ತಿಂಗಳ ಅವಧಿಯ ಮಧ್ಯಂತರ ಜಾಮೀನು ನೀಡಿದೆ. 82 ವರ್ಷ ವಯಸ್ಸಿನ ವರವರ ರಾವ್ ಅವರಿಗೆ ವೈದ್ಯಕೀಯ ಕಾರಣಗಳಿಗಾಗಿ ಕಾರಣಗಳಿಗಾಗಿ ಜಾಮೀನು ನೀಡಲಾಗಿದೆ. ಎಲ್ಗಾರ್ ಪರಿಷದ್ ಪ್ರಕರಣ ಹಾಗೂ ಮಾವೋವಾದಿ ಜೊತ...