ಚಿಕ್ಕಮಗಳೂರು: ನೂತನ ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಯುವಕನೋರ್ವನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ವರುಣ್ (28) ಚಾಕು ಇರಿತಕ್ಕೆ ಬಲಿಯಾದ ಯುವಕನಾಗಿದ್ದಾನೆ. ಮಂಜು ಹಾಗೂ ಸಂಜು ಎಂಬವರ ಕೈ ಹಾಗೂ...