ಬೆಳ್ತಂಗಡಿ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಶಾಸಕ ಹಿರಿಯ ಕಾಂಗ್ರೆಸ್ ಮುಖಂಡ ಕೆ.ವಸಂತ ಬಂಗೇರ ಅವರು ಹೇಳಿದ್ದಾರೆ. ಬೆಳ್ತಂಗಡಿಯಲ್ಲಿ ಇಂದು ಪತ್ರಿಕೆಯೊಂದಿಗೆ ಮಾತನಾಡಿದ ಅವರು, ತಾನು ವಿಧಾನಸಭಾ ಟಿಕೆಟ್ ಗಾಗಿನ ಸ್ಪರ್ಧೆಯಿಂದ ಹಿಂದೆ ಸರಿಯುತ್ತಿರುವುದಾಗಿ ತಿಳಿಸಿದರು. ಆರ್ಥಿಕ ಸಮಸ್ಯೆಗಳನ್ನು ಎ...
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಬೆಳ್ತಂಗಡಿ ನಗರ ಗ್ರಾಮೀಣ ಬ್ಲಾಕ್ ಗಳ ಆಶ್ರಯದಲ್ಲಿ ಡಿ.17ರಂದು ಲಾಯಿಲ ಪ್ರಸನ್ನ ಕಾಲೇಜು ಆವರಣದಲ್ಲಿ ಮ್ಯಾಟ್ ಕಬಡ್ಡಿ ಪಂದ್ಯಾಟ, ಮಹಿಳೆಯರ ಹಗ್ಗ-ಜಗ್ಗಾಟ ಸ್ಪರ್ಧೆಯ ಉದ್ಘಾಟನೆ ಹಾಗೂ ಮಾಜಿ ಶಾಸಕ ವಸಂತ ಬಂಗೇರ ಜೀವನಾಧರಿತ ವಸಂತ ವಿನ್ಯಾಸ ಪುಸ್ತಕ ಅನಾವರಣ ಕಾರ್ಯಕ್ರಮಕ್ಕೆ ಕರ್ನಾಟಕ ಸರಕಾರದ ಮಾಜಿ ಮುಖ್ಯಮಂ...
ಬೆಳ್ತಂಗಡಿ: ಹೊಸಂಗಡಿಯಲ್ಲಿರುವ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಹಾಸ್ಟೇಲ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ಹಾಸ್ಟೇಲಿನಲ್ಲಿ ಶುಚಿತ್ವ ಕಾಪಾಡುವಂತೆ ಮಕ್ಕಳಿಗೆ ಗುಣಮಟ್ಟದ ಆಹಾರವನ್ನು ನೀಡುವಂತೆ ಸೂಚನೆ ನೀಡಿದರು. ಭೇಟಿಯ ಸಂದರ್ಭದಲ್ಲಿ ಅಲ್ಲಿ ಸಂಗ್ರಹಿಸಿಡಲಾಗಿದ್ದ ಬಹುತೇಕ ಆಹಾರ ಪದಾರ್...
ಬೆಳ್ತಂಗಡಿ :ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸೂಚನೆಯಂತೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ನೇತೃತ್ವದಲ್ಲಿ ಆ.22. ರಂದು ಗುರುವಾಯನಕೆರೆಯಿಂದ ಬೆಳ್ತಂಗಡಿಗೆ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿರುವುದಾಗಿ ಮಾಜಿ ಶಾಸಕ ಕೆ.ವಸಂತ ಬಂಗೇರ ತಿಳಿಸಿದ್ದಾರೆ. ಅವರು ಬೆಳ್ತಂಗಡಿ...
ಬೆಳ್ತಂಗಡಿ: ಚುನಾವಣಾ ಆಯೋಗ ಘೋಷಿಸಿರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣಾ ಮೀಸಲಾತಿ ಅವೈಜ್ಞಾನಿಕವಾಗಿದೆ. ಬೆಳ್ತಂಗಡಿಯ ಇತಿಹಾಸದಲ್ಲಿಯೇ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಒಂದೇ ಒಂದು ಕ್ಷೇತ್ರವನ್ನು ಮೀಸಲಿಡದೆ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಮಾಜಿ ಶಾಸಕ ಕೆ.ವಸಂತ ಬಂಗೇ...