ಹಾಸನ: ಕೊವಿಡ್ 19 ಲಸಿಕೆ ಹಾಕಿಸಿಕೊಂಡ ಬಳಿಕ ನಮ್ಮ ಮಗ ಸಾವನ್ನಪ್ಪಿದ್ದಾನೆ ಎಂದು ಪೋಷಕರು ಆರೋಪಿಸಿರುವ ಘಟನೆ ಹಾಸನದ ಅರಸೀಕರೆ ತಾಲೂಕಿನಲ್ಲಿ ನಡೆದಿದ್ದು, ಕೊವಿಡ್ ಲಸಿಕೆ ಪಡೆದ ಬಳಿಕ ಅಸ್ವಸ್ಥಗೊಂಡಿದ್ದ ನಮ್ಮ ಮಗ ಸಾವನ್ನಪ್ಪಿದ್ದಾನೆ ಎಂದು ಪೋಷಕರು ಹೇಳಿದ್ದಾರೆ. 35 ವರ್ಷ ವಯಸ್ಸಿನ ವಸಂತ ನಾಯಕ್ ಮೃತಪಟ್ಟ ಯುವಕನಾಗಿದ್ದು, ಇವರು ಸೆ...