ಬೆಂಗಳೂರು: ಕರ್ನಾಟಕದಲ್ಲಿ ಹಿಂದಿ ಹೇರಿಕೆಯನ್ನು ವಿರೋಧಿಸಿ ರಾಜ್ಯದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಹಿಂದಿ ಭಾಷೆಯಲ್ಲಿರುವ ಚೆಕ್ ಗಳನ್ನು ಸುಡುವ ಮೂಲಕ ಹಿಂದಿ ಹೇರಿಕೆಯ ವಿರುದ್ಧ ಪ್ರತಿಭಟನೆ ನಡೆಸಿದರು. ಹಲವು ಕನ್ನಡ ಸಂಘಟನೆಗಳ ಸಹಕಾರದೊಂದಿಗೆ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ನಡೆದ ಪ್ರತಿಭಟನೆ...