ಮಂಗಳೂರು: ನಗರದ ಸುರತ್ಕಲ್ ಪೇಟೆಯಲ್ಲಿ ʼಸಾವರ್ಕರ್ ವೃತ್ತʼ ಎಂಬ ಹೆಸರಿನ ಅನಧಿಕೃತ ಬ್ಯಾನರ್ ಪ್ರತ್ಯಕ್ಷವಾಗಿದ್ದು ವಿಷ್ಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಅದನ್ನು ತೆರವುಗೊಳಿಸಿದ್ದಾರೆ. ಸುರತ್ಕಲ್ ನಿಂದ ಕೃಷ್ಣಾಪುರ ಕಡೆ ತಿರುವು ಪಡೆಯುವ ಮೇಲ್ಸೇತುವೆಯ ಅಡಿಯಲ್ಲಿ ಸಾವರ್ಕರ್ ಭಾವಚಿತ್ರ ಹಾಗೂ ಸಾವರ್ಕರ್ ವೃತ್ತ ಎಂಬ ಬ್ಯಾನರನ್ನು ...
ಬೆಂಗಳೂರು: ವೀರ ಸಾವರ್ಕರ್ ಬದುಕು ವರ್ತಮಾನದ ಜನಾಂಗದವರಿಗೂ ಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದರು. ವೀರ ಸಾವರ್ಕರ್ ಕುರಿತಾದ ಪುಸ್ತಕವನ್ನು ಶನಿವಾರ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಲೋಕಾರ್ಪಣೆಗೊಳಿಸಿದರು. ಈ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಪುಸ್ತಕ ಬಿಡುಗಡೆಗೆ ಕರ್ನಾಟಕ ಅದೃಷ್ಟ ಮಾಡಿದೆ...
ನವದೆಹಲಿ: ವೀರ್ ಸಾವರ್ಕರ್ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದ್ದು, ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. 'ಸ್ವಾತಂತ್ರ್ಯ ಹೋರಾಟದ ಮಹಾನ್ ಸೇನಾನಿ ಮತ್ತು ಪ್ರಖರ ರಾಷ್ಟ್ರಭಕ್ತ ವೀರ ಸಾವರ್ಕರ್ ಅವರ ಜನ್ಮ ವಾರ್ಷಿಕೋತ್ಸವದಂದು ಗೌರವ ಸಲ್ಲಿಸುತ...