ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆ ಕಲಾವಿದರ ಮೇಲೆ ಹಲ್ಲೆ ಮಾಡುವಂತಹ ದೃಶ್ಯಕ್ಕೆ ವಿರೋಧ ವ್ಯಕ್ತವಾಗಿದ್ದು, ಈ ಸಂಬಂಧ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ದೂರು ದಾಖಲಿಸಿದ್ದಾರೆ. ಡಾನ್ ಜಯರಾಜ್ ಪಾತ್ರದಲ್ಲಿರುವ ಧನಂಜಯ್ ಅವರಿಂದ ವೀರಗಾಸೆಗೆ ಅವಮಾನವಾಗಿದೆ. ಇದರಿಂದಾಗಿ ಹಿಂದೂಗಳ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಆರೋ...