ಉಡುಪಿ: ಬಜರಂಗದಳವನ್ನು ನಿಷೇಧಿಸುವ ಯಾವುದೇ ಪ್ರಸ್ತಾವನೆ ಕಾಂಗ್ರೆಸ್ ಮುಂದೆ ಇಲ್ಲ. ಹಿಂದೆ ಕೇಂದ್ರದಲ್ಲಿ ನಾವು ಅಧಿಕಾರದಲ್ಲಿದ್ದಾಗಲೂ ಪ್ರಸ್ತಾವನೆ ಇರಲಿಲ್ಲ. ರಾಜ್ಯ ಸರಕಾರ ಅಂತಹ ಸಂಘಟನೆಗಳನ್ನು ನಿಷೇಧಿಸುವ ಹಕ್ಕು ಹೊಂದಿಲ್ಲ ಎಂದು ಉಡುಪಿಯಲ್ಲಿ ಮಾಜಿ ಸಿಎಂ ವೀರಪ್ಪ ಮೊಯಿಲಿ ಸ್ಪಷ್ಟಪಡಿಸಿದ್ದಾರೆ. ನಗರದ ಖಾಸಗಿ ಹೊಟೇಲ್ ನಲ್ಲಿ ಮಾಧ್...
ಕಾಂಗ್ರೆಸ್ ಮತ್ತು ಜೆಡಿಎಸ್ ಒಂದೇ ನಾಣ್ಯದ ಎರಡು ಮುಖ ಇದ್ದಂತೆ ಎಂದು ಕೇಂದ್ರ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಮಂಗಳೂರಲ್ಲಿ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಕೇಂದ್ರದಲ್ಲಿ ಸಚಿವನಾಗಿದ್ದಾಗ ಆ ವ್ಯಕ್ತಿಯನ್ನು ಗಡಿಪಾರು ಮಾಡಲಾಗಿತ್ತು. ಇಂತಹ ವ್ಯಕ್ತಿ ಕಾಂಗ್ರೆಸ್ ಗೆ ಹಿತವಚನ ನೀಡಬೇಕಾ...
ಪಂಚ ರಾಜ್ಯದ ಪಲಿತಾಂಶದಿಂದ ಬೇಸತ್ತ ಕಾಂಗ್ರೆಸಿನ ಹಿರಿಯ ನಾಯಕ ವೀರಪ್ಪ ಮೊಯ್ಲಿ ಕಾಂಗ್ರೆಸ್ಸಿನ ನಾಯಕರು ಸಾಮಾಜಿಕ ಜಾಲತಾಣದಲ್ಲಿ ಕೇವಲ ಟ್ವೀಟ್ ಮಾಡಿಕೊಂಡು ಇರುವ ಸಂಸ್ಕೃತಿ ಬೆಳೆಸಿಕೊಂಡರೆ ಅದರಿಂದ ಪಕ್ಷ ಉದ್ಧಾರವಾಗದು ಮತ್ತು ತಕ್ಷಣವೇ ಅವಕಾಶವಾದಿಗಳಿಂದ ಸೋನಿಯಾ ಗಾಂಧಿ ಪಕ್ಷದ ಜವಾಬ್ದಾರಿಗಳನ್ನು ಹಿಡಿತಕ್ಕೆ ತೆಗೆದುಕೊಳ್ಳಬೇಕು ಎಂದ...
ಬೆಂಗಳೂರು: 2021ರಲ್ಲಿ ನಡೆಯಲಿರುವ ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಪುದುಚೇರಿ ರಾಜ್ಯವಿಧಾನಸಭಾ ಚುನಾವಣೆಯನ್ನು ಸಮರ್ಥವಾಗಿ ನಿಭಾಯಿಸಲು ಕಾಂಗ್ರೆಸ್ ಚುನಾವಣೆ ವೀಕ್ಷಕರನ್ನು ನೇಮಿಸಿದ್ದು, ಕರ್ನಾಟಕದ ಮೂವರು ಹಿರಿಯ ರಾಜಕಾರಣಿಗಳನ್ನು ಚುನಾವಣಾ ವೀಕ್ಷಕರಾಗಿ ನೇಮಿಸಲಾಗಿದೆ. ಬಿ.ಕೆ ಹರಿಪ್ರಸಾದ್, ಎಂ ವೀರಪ್ಪ ಮೋಯ್ಲಿ, ಮಾಜ...