ಚಾಮರಾಜನಗರ: ಪಾಲಾರ್ ನದಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದ್ದು, 14 ರ ರಾತ್ರಿ ನಡೆದಿದ್ದ ಗುಂಡಿನ ಚಕಮಕಿಯಲ್ಲಿ ಪರಾರಿಯಾಗಿದ್ದ ಬೇಟೆಗಾರ ಎಂಬ ಶಂಕೆ ವ್ಯಕ್ತವಾಗಿದೆ. ತಮಿಳುನಾಡಿನ ಗೋವಿಂದಪಾಡಿ ಗ್ರಾಮದ ರಾಜ(45) ಮೃತ ವ್ಯಕ್ತಿ. ಕರ್ನಾಟಕ ಮತ್ತು ತಮಿಳುನಾಡು ಗಡಿಯಲ್ಲಿನ ಪಾಲರ್ ಚೆಕ್ ಪೋಸ್ಟ್ ಸಮೀಪದ ಅಡಿ ಪಾಲರ್ ಎಂಬಲ್ಲಿ ಈತನ...