ಉಳ್ಳಾಲ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಜನ್ಮದಿನಾಚರಣೆಯ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ. ಸಿ. ಟ್ರಸ್ಟ್, ಆಶ್ರಯದ ಉಳ್ಳಾಲ ಶೌರ್ಯ ವಿಪತ್ತು ನಿರ್ವಹಣಾ ಘಟಕದ ನೇತೃತ್ವದಲ್ಲಿ ಉಳ್ಳಾಲ ಮಾಸ್ತಿಕಟ್ಟೆ ಶ್ರೀ ಪಾಡಾಂಗರ ಪೂಮಲೆ ಭಗವತಿ ಕ್ಷೇತ್ರದ ಆವರಣವ...
ದೈವಾರಾಧನೆ ಹಿಂದೂ ಧರ್ಮಕ್ಕಿಂತಲೂ ಪುರಾತನವಾದ ನಂಬಿಕೆ, ಇದು ಹಿಂದೂ ಧರ್ಮದ ಭಾಗವಲ್ಲ ಎಂಬ ನಟ ಚೇತನ್ ಅಹಿಂಸಾ ಅವರ ಹೇಳಿಕೆಗೆ ಸಂಬಂಧಿಸಿದಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಪ್ರತಿಕ್ರಿಯಿಸಿದರು. ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರದ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಹೆಗಡೆ ಅವರಿಗೆ ಪತ್ರಕರ್ತರು ಚೇತನ್ ...
ಬೆಳ್ತಂಗಡಿ: ವಿಶ್ವಮಾನವತೆಯ ತತ್ವಕ್ಕನುಗುಣವಾಗಿ ಮುಂದಿನ 25 ವರ್ಷಗಳ ಅವಧಿಯಲ್ಲಿ ಭಾರತದ ರಚನಾತ್ಮಕ ಬೆಳವಣಿಗೆಗಾಗಿ ಯೋಜಿಸಿ ಶ್ರಮಿಸುವುದರ ಕಡೆಗೆ ಯುವಸಮೂಹ ಆಲೋಚಿಸಬೇಕು ಎಂದು ರಾಜ್ಯಸಭೆ ಸದಸ್ಯ, ಆಜಾದಿ ಕಾ ಅಮೃತ ಮಹೋತ್ಸವ ರಾಷ್ಟ್ರೀಯ ಸಮಿತಿ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಅಭಿಪ್ರಾಯಪಟ್ಟರು. ಉಜಿರೆಯ ಡಿ. ರತ್ನವರ್ಮ ಹೆ...
ಮೈಸೂರು: ಧರ್ಮಸ್ಥಳ ಸಮೀಪ ಆದಿವಾಸಿ ಮಹಿಳೆಯೊಬ್ಬರನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಅಮಾನವೀಯ ಘಟನೆಯನ್ನು ಜನತಾ ಪಕ್ಷದ ಅಧ್ಯಕ್ಷೆ ಬಿ.ಟಿ.ಲಲಿತಾನಾಯಕ್ ಖಂಡಿಸಿದ್ದಾರೆ. ಮೈಸೂರಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳದ ಸಮೀಪ ಆದಿವಾಸಿ ಮಹಿಳೆಯೊಬ್ಬರನ್ನು ಅರೆಬೆತ್ತಲೆಗೊಳಿಸಿ ದೌರ್ಜನ್ಯ ಎಸಗಿದ್ದರೂ ಧರ್...