ಧಾರವಾಡ: ಸರ್ಕಾರಿ ಶಾಲೆಗಳ ಬಡ ಮಕ್ಕಳಿಗೆ ಮೊಟ್ಟೆ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅಖಿಲ ಭಾರತ ಸಸ್ಯಾಹಾರಿ ಒಕ್ಕೂಟದ ಪ್ರಧಾನ ಸಂಚಾಲಕ ದಯಾನಂದ ಸ್ವಾಮೀಜಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸರ್ಕಾರ ಮೊಟ್ಟೆ ತಿನ್ನಿಸುವ ಕೆಲಸ ಪ್ರಾರಂಭಿಸಿದೆ. ಸಸ್ಯಾಹಾರಿಗಳ ಆಗ್ರಹಕ್ಕೆ ಸ್ಪಂದಿಸುತ್ತಿಲ್ಲ ನಾಡ...