ಉಡುಪಿ: ಕಲ್ಮಾಡಿಯ ವೆಲಂಕಣಿ ಮಾತೆ ಕೇಂದ್ರವನ್ನು ಉಡುಪಿ ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರವೆಂದು ಆಗಸ್ಟ್ 15 ರಂದು ಘೋಷಣೆ ಮಾಡಲಾಗುವುದು ಎಂದು ಚರ್ಚಿನ ಧರ್ಮಗುರುಗಳಾದ ವಂ. ಬ್ಯಾಪ್ಟಿಸ್ಟ್ ಮಿನೇಜಸ್ ಹೇಳಿದರು. ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಚರ್ಚಿನ 50ನೇ ವರ್ಷದ ಆಚರಣೆಯನ್ನು ಕೂಡ ನಡೆಸಲಾಗುವುದು. ಕಲ್ಮಾಡಿಯಲ್ಲಿ ವೆ...