ಚಾಮರಾಜನಗರ: ಪತ್ನಿಯನ್ನು ಬಾವಿಗೆ ತಳ್ಳಿ ಹತ್ಯೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೊಳ್ಳೇಗಾಲ ಅಪರ ಜಿಲ್ಲಾ ನ್ಯಾಯಾಲಯವು ಆದೇಶಿಸಿದೆ. 2017 ರ ಫೆಬ್ರವರಿ 22ರಂದು ನಡೆದ ಹತ್ಯೆ ಪ್ರಕರಣವನ್ನು ವಿಚಾರಣೆ ನಡೆಸಿದ ಕೋರ್ಟ್, ಆರೋಪಿಯು ಅಪರಾಧ ಎಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಜೀವಾವಧಿ ಶಿಕ್ಷೆ ಹಾಗೂ 45 ಸಾವಿರ ರೂಪಾಯಿ ದಂಡ ...
ವಿಜಯಪುರ: ಪ್ರೀತಿಸಿ ವಿವಾಹವಾದರೂ ತನ್ನ ಪತ್ನಿ ತನ್ನ ಸಂಬಂಧಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆಯಿಂದ ನೊಂದ ಯುವಕನೋರ್ವ ಫೇಸ್ ಬುಕ್ ಲೈವ್ ಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. 25 ವರ್ಷ ವಯಸ್ಸಿನ ವೆಂಕಟೇಶ್ ದ್ವಾರನಹಳ್ಳಿ ಆತ್ಮಹತ್ಯೆಗೆ ಶರಣಾದ...