ಅಪ್ರಾಪ್ತ ವಯಸ್ಸಿನ ಮಲಮಗಳ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾಗಲು ಕಾರಣವಾದ ಆರೋಪದಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ತುಂಬೆಯ ದೇವಸ್ಥಾನವೊಂದರ ಅರ್ಚಕನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ತುಂಬೆ ರಾಮ ನಿವಾಸ ನಿವಾಸಿ ವೆಂಕಟೇಶ ಕಾರಂತ ಬಂಧಿತ ಆರೋಪಿ. ಈತ ತುಂಬೆಯ ದೇವಸ್ಥಾನವೊಂದರಲ್ಲಿ ಅರ್ಚಕನಾಗಿದ್ದು, ಮಲಮಗಳ ಮೇ...